ಲೂಕ 3

ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.

Luke 3:38 (UKJV) Which was the son of Enos, which was the son of Seth, which was the son of Adam, which was the son of God.

36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;

37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;

38ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.

Kannada Bible (Old Version), Bible Society of India.