ಮಾರ್ಕ್ 3

ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.

Mark 3:26 (UKJV) And if Satan rise up against himself, and be divided, he cannot stand, but has an end.

24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.

25ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.

26ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.

27ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.

28ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;

Kannada Bible (Old Version), Bible Society of India.