ಮಾರ್ಕ್ 5

ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.

Mark 5:28 (UKJV) For she said, If I may touch but his clothes, I shall be whole.

26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.

27ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.

28ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು.

29ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.

30ತಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿ ನಲ್ಲಿ ಹಿಂತಿರುಗಿ--ನನ್ನ ಉಡುಪುಗಳನ್ನು ಮುಟ್ಟಿದವರು ಯಾರು ಎಂದು ಕೇಳಲು

Kannada Bible (Old Version), Bible Society of India.