ಮಾರ್ಕ್ 5

ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.

Mark 5:42 (UKJV) And immediately the damsel arose, and walked; for she was of the age of twelve years. And they were astonished with a great astonishment.

40ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು.

41ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್‌ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ.

42ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.

43ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.

Kannada Bible (Old Version), Bible Society of India.