ಮಾರ್ಕ್ 7

ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.

Mark 7:36 (UKJV) And he charged them that they should tell no man: but the more he charged them, so much the more a great deal they published it;

34ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

35ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.

36ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.

37ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.

Kannada Bible (Old Version), Bible Society of India.