ಮಾರ್ಕ್ 9

ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.

Mark 9:49 (UKJV) For every one shall be salted with fire, and every sacrifice shall be salted with salt.

47ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.

48ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

49ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.

50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

Kannada Bible (Old Version), Bible Society of India.