ಮತ್ತಾಯ 1

ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;

Matthew 1:10 (UKJV) And Ezekias brings forth Manasses; and Manasses brings forth Amon; and Amon brings forth Josias;

8ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;

9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;

10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;

11ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.

12ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;

Kannada Bible (Old Version), Bible Society of India.