9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
11ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
12ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
13ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;