ಮತ್ತಾಯ 1

ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;

Matthew 1:2 (UKJV) Abraham brings forth Isaac; and Isaac brings forth Jacob; and Jacob brings forth Judas and his brethren;

11 ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.

2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;

3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;

4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;

Kannada Bible (Old Version), Bible Society of India.