3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;