1ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.