ಮತ್ತಾಯ 22

ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.

Matthew 22:20 (UKJV) And he says unto them, Whose is this image and superscription?

18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?

19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.

20ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.

21ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.

22ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.

Kannada Bible (Old Version), Bible Society of India.