ಮತ್ತಾಯ 24

1 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

Matthew 24:1 (UKJV) And Jesus went out, and departed from the temple: and his disciples came to him in order to show him the buildings of the temple.

11 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.

3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.

Kannada Bible (Old Version), Bible Society of India.