9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
11ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
12ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
13ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.