ಮತ್ತಾಯ 25

ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.

Matthew 25:29 (UKJV) For unto every one that has shall be given, and he shall have abundance: but from him that has not shall be taken away even that which he has.

27ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.

28ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.

29ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.

30ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.

31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

Kannada Bible (Old Version), Bible Society of India.