6ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
7ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
8ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
9ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.