ಮತ್ತಾಯ 26

ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.

Matthew 26:72 (UKJV) And again he denied with an oath, I do not know the man.

70ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.

71ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.

72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.

73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.

74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.

Kannada Bible (Old Version), Bible Society of India.