ಮತ್ತಾಯ 26

ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.

Matthew 26:74 (UKJV) Then began he to curse and to swear, saying, I know not the man. And immediately the cock crew.

72ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.

73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.

74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.

75ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.

Kannada Bible (Old Version), Bible Society of India.