ಮತ್ತಾಯ 3

ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

Matthew 3:17 (UKJV) And lo a voice from heaven, saying, This is my beloved Son, in whom I am well pleased.

15ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.

16ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.

17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.

Kannada Bible (Old Version), Bible Society of India.