ಮತ್ತಾಯ 4

ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.

Matthew 4:2 (UKJV) And when he had fasted forty days and forty nights, he was afterward an hungered.

11 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.

2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.

3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.

4ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.

Kannada Bible (Old Version), Bible Society of India.