46ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
47ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?
48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.