13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
14ನಿನ್ನ ತೋಪುಗಳನ್ನು ನಿನ್ನ ಮಧ್ಯ ದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶ ಮಾಡುವೆನು.
15ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.