ನೆಹೆಮೀಯ 11

ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.

Nehemiah 11:2 (UKJV) And the people blessed all the men, that willingly offered themselves to dwell at Jerusalem.

11 ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.

2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.

3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--

4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.

Kannada Bible (Old Version), Bible Society of India.