9ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
11ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು.
12ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು,
13ಯೆರೆವಿಾ ಯನ ವಂಶದವರಾದ ಹನನ್ಯನು, ಎಜ್ರನ ವಂಶದ ವನಾದ ಮೆಷುಲ್ಲಾಮನು, ಅಮರ್ಯನ ವಂಶದವ ನಾದ ಯೆಹೋಹಾನಾನನು,