28ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
29ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
30ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
32ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ