ನೆಹೆಮೀಯ 9

1 ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್‌ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.

Nehemiah 9:1 (UKJV) Now in the twenty and fourth day of this month the children of Israel were assembled with fasting, and with sack clothes, and earth upon them.

11 ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್‌ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.

2ಆಗ ಇಸ್ರಾಯೇಲ್‌ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.

3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.

Kannada Bible (Old Version), Bible Society of India.