ಗಣನೆ 10

ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.

Numbers 10:25 (UKJV) And the standard of the camp of the children of Dan set forward, which was the rear guard of all the camps throughout their hosts: and over his host was Ahiezer the son of Ammishaddai.

23ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.

24ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು.

25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.

26ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.

27ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.

Kannada Bible (Old Version), Bible Society of India.