ಗಣನೆ 13

ಸಿಮೆಯೋನ್‌ ಗೋತ್ರದ ಹೋರಿಯ ಮಗನಾದ ಶಾಫಾಟನು,

Numbers 13:5 (UKJV) Of the tribe of Simeon, Shaphat the son of Hori.

3ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.

4ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,

5ಸಿಮೆಯೋನ್‌ ಗೋತ್ರದ ಹೋರಿಯ ಮಗನಾದ ಶಾಫಾಟನು,

6ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,

7ಇಸ್ಸಾಕಾರ್‌ ಗೋತ್ರದ ಯೋಸೇಫನ ಮಗನಾದ ಇಗಾಲನು,

Kannada Bible (Old Version), Bible Society of India.