ಗಣನೆ 13

ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,

Numbers 13:6 (UKJV) Of the tribe of Judah, Caleb the son of Jephunneh.

4ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,

5ಸಿಮೆಯೋನ್‌ ಗೋತ್ರದ ಹೋರಿಯ ಮಗನಾದ ಶಾಫಾಟನು,

6ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,

7ಇಸ್ಸಾಕಾರ್‌ ಗೋತ್ರದ ಯೋಸೇಫನ ಮಗನಾದ ಇಗಾಲನು,

8ಎಫ್ರಾಯಾಮ್‌ ಗೋತ್ರದ ನೂನನ ಮಗನಾದ ಹೋಶೇಯನು,

Kannada Bible (Old Version), Bible Society of India.