ಗಣನೆ 14

1 ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.

Numbers 14:1 (UKJV) And all the congregation lifted up their voice, and cried; and the people wept that night.

11 ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.

2ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.

3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?

Kannada Bible (Old Version), Bible Society of India.