ಗಣನೆ 15

ಇಸ್ರಾಯೇಲ್‌ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ

Numbers 15:2 (UKJV) Speak unto the children of Israel, and say unto them, When all of you be come into the land of your habitations, which I give unto you,

1ಕರ್ತನು ಮೋಶೆಗೆ--

2ಇಸ್ರಾಯೇಲ್‌ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ

3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.

4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು

Kannada Bible (Old Version), Bible Society of India.