ಗಣನೆ 18

ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.

Numbers 18:31 (UKJV) And all of you shall eat it in every place, all of you and your households: for it is your reward for your service in the tabernacle of the congregation.

29ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.

30ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.

31ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.

32ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.

Kannada Bible (Old Version), Bible Society of India.