18ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
19ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
20ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
21ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
22ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.