ಗಣನೆ 22

1 ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.

Numbers 22:1 (UKJV) And the children of Israel set forward, and pitched in the plains of Moab on this side Jordan by Jericho.

11 ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.

2ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು.

3ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್‌ ಮಕ್ಕಳನ್ನು ಕಂಡು ದಿಗಿಲು ಪಟ್ಟರು.

Kannada Bible (Old Version), Bible Society of India.