ಗಣನೆ 26

ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.

Numbers 26:2 (UKJV) Take the sum of all the congregation of the children of Israel, from twenty years old and upward, throughout their fathers' house, all that are able to go to war in Israel.

1ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--

2ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು.

3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ

4ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್‌ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.

Kannada Bible (Old Version), Bible Society of India.