ಗಣನೆ 26

ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.

Numbers 26:36 (UKJV) And these are the sons of Shuthelah: of Eran, the family of the Eranites.

34ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.

35ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ;

36ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ.

37ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.

38ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;

Kannada Bible (Old Version), Bible Society of India.