ಗಣನೆ 26

ಬೆಲಗನ ಕುಮಾರರು; ಅರ್ದನೂ ನಾಮಾನನೂ.

Numbers 26:40 (UKJV) And the sons of Bela were Ard and Naaman: of Ard, the family of the Ardites: and of Naaman, the family of the Naamites.

38ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;

39ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ;

40ಬೆಲಗನ ಕುಮಾರರು; ಅರ್ದನೂ ನಾಮಾನನೂ.

41ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.

42ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.

Kannada Bible (Old Version), Bible Society of India.