ಗಣನೆ 3

ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.

Numbers 3:24 (UKJV) And the chief of the house of the father of the Gershonites shall be Eliasaph the son of Lael.

22ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.

23ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು.

24ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.

25ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ

26ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.

Kannada Bible (Old Version), Bible Society of India.