ಗಣನೆ 3

ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.

Numbers 3:29 (UKJV) The families of the sons of Kohath shall pitch on the side of the tabernacle southward.

27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.

28ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.

29ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು.

30ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು.

31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.

Kannada Bible (Old Version), Bible Society of India.