ಗಣನೆ 30

ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.

Numbers 30:16 (UKJV) These are the statutes, which the LORD commanded Moses, between a man and his wife, between the father and his daughter, being yet in her youth in her father's house.

14ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.

15ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ ಅವಳ ಅಕ್ರಮವನ್ನು ಹೊರಬೇಕು.

16ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.

Kannada Bible (Old Version), Bible Society of India.