ಗಣನೆ 31

ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;

Numbers 31:43 (UKJV) (Now the half that pertained unto the congregation was three hundred thousand and thirty thousand and seven thousand and five hundred sheep,

41ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.

42ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--

43ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;

44ಮೂವತ್ತಾರು ಸಾವಿರ ಪಶುಗಳು;

45ಮೂವತ್ತು ಸಾವಿರದ ಐನೂರು ಕತ್ತೆಗಳು;

Kannada Bible (Old Version), Bible Society of India.