ಗಣನೆ 31

ಮೂವತ್ತಾರು ಸಾವಿರ ಪಶುಗಳು;

Numbers 31:44 (UKJV) And thirty and six thousand beeves,

42ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ--

43ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;

44ಮೂವತ್ತಾರು ಸಾವಿರ ಪಶುಗಳು;

45ಮೂವತ್ತು ಸಾವಿರದ ಐನೂರು ಕತ್ತೆಗಳು;

46ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್‌ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ

Kannada Bible (Old Version), Bible Society of India.