ಗಣನೆ 31

ಮೂವತ್ತು ಸಾವಿರದ ಐನೂರು ಕತ್ತೆಗಳು;

Numbers 31:45 (UKJV) And thirty thousand asses and five hundred,

43ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;

44ಮೂವತ್ತಾರು ಸಾವಿರ ಪಶುಗಳು;

45ಮೂವತ್ತು ಸಾವಿರದ ಐನೂರು ಕತ್ತೆಗಳು;

46ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್‌ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ

47ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.

Kannada Bible (Old Version), Bible Society of India.