39ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.
40ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
41ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.
42ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.