ಗಣನೆ 35

ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.

Numbers 35:11 (UKJV) Then all of you shall appoint you cities to be cities of refuge for you; that the slayer may flee thither, which kills any person at unexpectedly.

9ಕರ್ತನು ಮೋಶೆಯ ಸಂಗಡ ಮಾತನಾಡಿ--

10ನೀನು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್‌ ದೇಶಕ್ಕೆ ಬಂದಾಗ

11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.

12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.

13ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.

Kannada Bible (Old Version), Bible Society of India.