ಗಣನೆ 35

ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

Numbers 35:34 (UKJV) Defile not therefore the land which all of you shall inhabit, wherein I dwell: for I the LORD dwell among the children of Israel.

32ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.

33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.

34ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

Kannada Bible (Old Version), Bible Society of India.