ಗಣನೆ 5

ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.

Numbers 5:31 (UKJV) Then shall the man be guiltless from iniquity, and this woman shall bear her iniquity.

29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ

30ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.

31ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.

Kannada Bible (Old Version), Bible Society of India.