ಗಣನೆ 7

ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

Numbers 7:44 (UKJV) One golden spoon of ten shekels, full of incense:

42ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.

43ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

44ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

45ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

46ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

Kannada Bible (Old Version), Bible Society of India.