ಗಣನೆ 7

ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.

Numbers 7:66 (UKJV) On the tenth day Ahiezer the son of Ammishaddai, prince of the children of Dan, offered:

64ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

65ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು.

66ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.

67ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.

68ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,

Kannada Bible (Old Version), Bible Society of India.