ಗಣನೆ 7

ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.

Numbers 7:71 (UKJV) And for a sacrifice of peace offerings, two oxen, five rams, five he goats, five lambs of the first year: this was the offering of Ahiezer the son of Ammishaddai.

69ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

70ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ

71ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು.

72ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.

73ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು.

Kannada Bible (Old Version), Bible Society of India.